ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಪರೀಕ್ಷೆಗಳ ತರಬೇತಿ – ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಹತ್ವದ ಯೋಜನೆ
ಪ್ರಮುಖ ಪ್ರವೇಶ ಪರೀಕ್ಷೆಗಳಿಗೆ ವಸತಿ ಸಹಿತ ಉಚಿತ ತರಬೇತಿ. ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು …